ತಲೆನೋವು, ನರದೋಷ ಮತ್ತಿತರ ಸಮಸ್ಯೆಯಿಂದ ಬಳಲುತ್ತಿದ್ದು ಮಾನಸಿಕವಾಗಿ ಜರ್ಝರಿತಗೊಂಡಿದ್ದ ಯುವತಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.23ರಂದು ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಪೊಯ್ಯೊಲೆ ಎಂಬಲ್ಲಿ ನಡೆದಿದೆ.ತಾಯಿ ಕಾರ್ಯನಿಮಿತ್ತ ಹೊರ ಹೋಗಿದ್ದರು. ನೀತಾ ಮನೆಯಲ್ಲಿ ಒಂಟಿಯಾಗಿದ್ದರು. ಮದ್ಯಾಹ್ನ 12.30 ಗಂಟೆಯಿಂದ ಸಂಜೆ 6.30 ಗಂಟೆಯ ನಡುವೆ ಯಾರೂ ಇಲ್ಲದ ಸಮಯ ಕಿಟಕಿಗೆ ಶಾಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

