ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಹೆಣ್ಣುಮಗು ಜನಿಸಿದ್ದಕ್ಕೆ ಕತ್ತು ಹಿಸುಕಿ 3 ದಿನದ ಹಸುಗೂಸನ್ನು ತಾಯಿಯೇ ಕ್ರೂರವಾಗಿ ಕೊಲೆ ಮಾಡಿದ್ದಾರೆ. ಅಶ್ವಿನಿ ಹಳಕಟ್ಟಿ ಕೊಲೆ ಮಾಡಿದ ಮಗುವಿನ ತಾಯಿ.ಸ್ಥಳಕ್ಕೆ ರಾಮದುರ್ಗ ಡಿವೈಎಸ್ಪಿ ಚಿದಂಬರ ಮಡಿವಾಳರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸುರೇಬಾನ ಪೊಲೀಸ್ ಠಾಣೆಯಲ್ಲಿ ತಾಯಿ ವಿರುದ್ಧ ಕೊಲೆ ಕೇಸ್ ದಾಖಲಾಗಿದ್ದು, ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

