Breaking News

ಟ್ರಾಕ್ಟರ್‌ಗೆ ಲಾರಿ ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ 75 ರ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿ ಕ್ರಾಸ್ ಬಳಿ ಬೆಳ್ಳಂಬೆಳಗ್ಗೆ ಟ್ರಾಕ್ಟರ್ ಗೆ ಲಾರಿ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿದೆ.ಟ್ರಾಕ್ಟರ್ ಚಕ್ರಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದ್ದು, ಟ್ರಾಕ್ಟರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಅವೈಜ್ಞಾನಿಕ ರಸ್ತೆ ಯೂಟರ್ನ್ ಮಾಡಿರುವುದೇ ಅಪಘಾತಕ್ಕೆ ಕಾರಣ ಎಂದು ಪೋಲಿಸರು ಹೇಳಿದ್ದಾರೆ. ಪದೇ ಪದೇ ಇದೇ ಸ್ಥಳದಲ್ಲಿ ಹೆಚ್ಚಾದ ಅಪಘಾತದ ಪ್ರಕರಣಗಳು ಇದೀಗ ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *