Breaking News

ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಕೃತ್ಯ : ಕತ್ತು ಹಿಸುಕಿ ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ.!

15 ವರ್ಷದ ಬಾಲಕಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ.ನಿನ್ನೆ ಮಧ್ಯಾಹ್ನ ಬಹಿರ್ದೆಸೆಗೆ ಹೋಗಿದ್ದ ಬಾಲಕಿ ಸಂಜೆಯಾದರೂ ವಾಪಸ್ ಬಂದಿರಲಿಲ್ಲ.ನಂತರ ಹುಡುಕಾಡಿದಾಗ ಶವಪತ್ತೆಯಾಗಿದೆ.ತಾಯಿ ಇಲ್ಲದ ಬಾಲಕಿ ಕವನ ಸಾವಿತ್ರಮ್ಮ ಎಂಬುವವರ ಜೊತೆ ವಾಸವಾಗಿದ್ದಳು.ಕವನ ತಂದೆ ಬೇರೆ ಕಡೆ ವಾಸವಾಗಿದ್ದರು. ಬಾಲಕಿ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *