Breaking News

ಕೊಪ್ಪಳದಲ್ಲಿ `SSLC’ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಕೇಸ್ : ಮೂವರು ಅಮಾನತು, 6 ಜನರ ವಿರುದ್ಧ `FIR’ ದಾಖಲು

ಜಿಲ್ಲೆಯ ವಸತಿ ನಿಲಯವೊಂದರಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿಯೊಬ್ಬಳು ಶೌಚಾಲಯದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದರು. ಈ ಘಟನೆ ಸಂಬಂಧ ವಸತಿ ನಿಲಯದ ಮೇಲ್ವಿಚಾರಕಿ ಸೇರಿದಂತ 6 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ ಬಳಿಕ ಇಡೀ ಪ್ರಕರಣ ಬೆಳಕಿಗೆ ಬಂದಿತ್ತು. ಹಾಗಾಗಿ ಯುವಕ ಹನುಮನಗೌಡ ಬತ್ತಿ ಎಂಬಾತ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿ, ಪೊಲೀಸರು ಬಂಧಿಸಿದ್ದರು.

ಇನ್ನೂ ಹಾಸ್ಟೆಲ್ ನಲ್ಲಿ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿರುವಂತ ವಿಷಯವನ್ನು ಮುಚ್ಚಿಟ್ಟ ಹಿನ್ನಲೆಯಲ್ಲಿ ವಸತಿ ನಿಲಯದ ಮೇಲ್ವಿಚಾರಕಿ ಶಶಿಕಲಾ ಹಿರೇಮಠ, ಅಡುಗೆ ಕೆಲಸಗಾರರಾದ ಪಾರ್ವತಿ ಕುದಿರಿಮೋತಿ ಹಾಗೂ ಪ್ರಿಯಾಂಕಾ ಸಿಂಧೋಗಿ ಅವರನ್ನು ಅಮಾನತುಗೊಳಿಸಲಾಗಿದೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *