Breaking News

ಬೆಂಗಳೂರು ದರೋಡೆ ಕೇಸ್‌: ಗರ್ಭಿಣಿ ಹೆಂಡತಿಯರ ಆರೋಗ್ಯ ವಿಚಾರಿಸಲು ಹೋಗಿ ಸಿಕ್ಕಿಬಿದ್ದ ಇಬ್ಬರು ಆರೋಪಿಗಳು

ನಗರದಲ್ಲಿ 7.11 ಕೋಟಿಯ ಹಣವನ್ನು ದರೋಡೆ ಮಾಡಲಾಗಿತ್ತು. ಈಗಾಗಲೇ ಬಹುತೇಕ ಆರೋಪಿಗಳನ್ನು ಬಂಧಿಸಲಾಗಿದೆ. ಹೀಗೆ ಬಂದಿತ ಇಬ್ಬರು ಆರೋಪಿಗಳು ಮಾತ್ರ ತಮ್ಮ ಗರ್ಭಿಣಿ ಪತ್ನಿಯರ ಆರೋಗ್ಯ ವಿಚಾರಿಸಲು ಹೋಗಿ ಪೊಲೀಸರಿಗೆ ಲಾಕ್ ಆಗಿದ್ದಾರೆ.ಬೆಂಗಳೂರಲ್ಲಿ ನಡೆದಿದ್ದಂತ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿದ್ದಂತ ರವಿ ಹಾಗೂ ರಾಕೇಶ್ ಪತ್ನಿಯರು ಗರ್ಭಿಣಿಯರಾಗಿದ್ದರು.ಪತ್ನಿಯರಿಗೆ ಪೋನ್ ಮಾಡಿದ ವಿಷಯ ತಿಳಿದಂತ ಪೊಲೀಸರು, ಆ ನಂಬರ್ ಟ್ರೇಸ್ ಮಾಡಿ, ಹೈದರಾಬಾದ್ ಗೆ ತೆರಳಿ, ಕೊನೆಗೂ ರೈಲ್ವೆ ನಿಲ್ದಾಣದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *