ಸಜೀಪನಡು ಗ್ರಾಮದ ದೇರಾಜೆಯ ದೀಕ್ಷಿತ್ ಅವರ ಮನೆಗೆ ವಿದ್ಯುತ್ ದುರಸ್ತಿಯವನ ಸೋಗಿನಲ್ಲಿ ನುಗ್ಗಿದ ಕಳ್ಳನೋರ್ವ 42 ಸಾವಿರ ರೂ. ಮೌಲ್ಯದ 7 ಗ್ರಾಂ ಚಿನ್ನಾಭರಣ ಹಾಗೂ 6 ಸಾವಿರ ರೂ. ನಗದನ್ನು ಕಳವು ಮಾಡಿದ ಘಟನೆ ನ. 23ರಂದು ನಡೆದಿದೆ.ದುರಸ್ತಿಯ ನಾಟಕ ಮಾಡಿ ಮಲಗುವ ಕೋಣೆಯ ಮಂಚದ ಕೆಳಭಾಗದಲ್ಲಿ ಬ್ಯಾಗ್‌ನಲ್ಲಿದ್ದ ಚಿನ್ನ ಹಾಗೂ ನಗದನ್ನು ಕಳವು ಮಾಡಿದ್ದಾನೆ.
ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

