Breaking News

ಬೈಕ್ ನಲ್ಲಿ ತೆರಳುತ್ತಿದ್ದಾಗ ಸೀರೆ ಬೈಕ್ ಟಯರ್ ಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಮಹಿಳೆ

ಮಂಗಳೂರು: ಮಹಿಳೆಯ ಸೀರೆ ಬೈಕ್ ಟಯರ್ ಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಘಟನೆ ಸುರತ್ಕಲ್ ಬಳಿಯ ಕಾಣ ಎಂಬಲ್ಲಿ ನಡೆದಿದೆ.ತನ್ನ ಮಗನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಸೀರೆ ಬೈಕ್ ಟಯರ್ ಗೆ ಸಿಲುಕಿದ್ದು, ಮಹಿಳೆ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ..ತಕ್ಷಣವೇ ಹಿಂಬದಿಯಿಂದ ಬರುತ್ತಿದ್ದ ಬಸ್ ವೊಂದರ ಚಾಲಕ ಮೊಯ್ದಿ ಎಂಬವರು ತನ್ನ ಬಸ್ ನಿಲ್ಲಿಸಿ ರಸ್ತೆಗೆ ಬಿದ್ದಿದ್ದ ಮಹಿಳೆಯನ್ನು ಆಸ್ಪತ್ರೆಗೆ ಕೊಂಡೊಯ್ಯುವಲ್ಲಿ ಸಹಕರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಸದ್ಯ ಚಾಲಕ ಮೊಯ್ದಿ ಅವರ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *