ಉಡುಪಿ: ಸಿಟಿ ಬಸ್ ನಿಲ್ದಾಣದ ಬಳಿ ಅಸ್ವಸ್ಥರಾಗಿ ಬಿದ್ದಿದ್ದ ಬಸ್ ನಿರ್ವಾಹಕ ರಾಘವೇಂದ್ರ ಪ್ರಭು (48) ಅವರು ಮೃತಪಟ್ಟಿರುವ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರು ಮದ್ಯ ಸೇವನೆಯ ಹವ್ಯಾಸ ಹೊಂದಿದ್ದು, ನ. 25ರಂದು ಅಸ್ವಸ್ಥರಾಗಿ ಬಿದ್ದಿದ್ದರು.ಅಜ್ಜರಕಾಡು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ವೈದ್ಯರು ಪರೀಕ್ಷಿಸಿ ದಾರಿಯಲ್ಲೇ ಕೊನೆಯುಸಿರೆಳೆದಿರುವುದಾಗಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

