Breaking News

ಉಡುಪಿ: ಹೋಟೆಲ್‌ನಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ

ಮಣಿಪಾಲದ ಆರ್‌ಎಸ್‌ಬಿ ಸಭಾಭವನದ ಸಮೀಪದ ಹೋಟೆಲ್‌ನಲ್ಲಿ ಗುರುವಾರ ಸಂಜೆ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು, ಹೋಟೆಲ್‌ ಹೊತ್ತಿ ಉರಿದಿದೆ.ಗ್ಯಾಸ್‌ ಸಿಲಿಂಡರ್‌ ಆಕಸ್ಮಿಕವಾಗಿ ಸ್ಫೋಟಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಅಗ್ನಿ ಶಾಮಕ ದಳದವರು ಸ್ಥಳಕ್ಕೆ ತಲುಪಿ ಬೆಂಕಿ ನಂದಿಸಿದ್ದಾರೆ.

Share News

About BigTv News

Check Also

ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಕೃತ್ಯ ಸಾಬೀತು: ದಸರಾ ವೇಳೆಯೇ ಕಾಮುಕನಿಗೆ ಶಿಕ್ಷೆ ಪ್ರಕಟ

ಮೈಸೂರು: ಕಳೆದ ವರ್ಷ ದಸರಾ ವೇಳೆ ಬಲೂನ್ ಮಾರಲು ಬಂದಿದ್ದ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ …

Leave a Reply

Your email address will not be published. Required fields are marked *