Breaking News

ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: 7 ಗೂಡಂಗಡಿ ಸುಟ್ಟು ಭಸ್ಮ

ಅಗ್ನಿ ಅವಘಡದಲ್ಲಿ 7 ಗೂಡಂಗಡಿಗಳು ಸುಟ್ಟು ಕರಗಲಾದ ಘಟನೆ ವಿಜಯಪುರದ ಚಾಲುಕ್ಯ ನಗರದ ಎಸ್‌ಬಿಐ ಬಳಿ ನಡೆದಿದೆ.ಸಿಗರೇಟ್ ಕಿಡಿಯಿಂದ ಬೆಂಕಿ ಹೊತ್ತಿಕೊಂಡು ಘಟನೆ ಸಂಭವಿಸಿದೆ. ಕಾಫಿ, ಟೀ, ಫುಡ್ ಸ್ಟಾಲ್ ಗಳು, ವಡಾ ಪಾವ್ ಶಾಪ್ ಗಳು ಸುಟ್ಟು ಕರಕಲಾಗಿವೆ.ಗೂಡಂಗಡಿಗಳಲ್ಲಿದ್ದ ಗ್ಯಾಸ್ ಸಿಲಿಂಡರ್ ಗಳು ಕೂಡ ಸ್ಪೋಟಗೊಂಡಿವೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *