Breaking News

ಕರೆಂಟ್ ಶಾಕ್ ಹೊಡೆದು ಯುವತಿ ಸಾವು: ಸಿಸಿ ಕ್ಯಾಮೆರಾದಲ್ಲಿ ದಾರುಣ ದೃಶ್ಯ ಸೆರೆ!

ಕರೆಂಟ್ ಶಾಕ್ ಹೊಡೆದು ಯುವತಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಅಂಚಟಗೇರಿ ಓಣಿಯಲ್ಲಿ ನಡೆದಿದ್ದು, ಆ ದಾರುಣ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 23 ವರ್ಷದ ಯುವತಿ ಮೇಘನಾ ನೀರಿನ ಮೋಟರ್ ಆಫ್ ಮಾಡಲು ಹೋದಾಗ ದಿಢೀರ್‌ ಆಗಿ ಕರೆಂಟ್ ಶಾಕ್ ಹೊಡೆದು ಮೇಘನಾ ಚೀರಾಡಿದ್ದಾಳೆ.ಕರೆಂಟ್ ಶಾಕ್ ನಿಂದ ಕೋಮಾಗೆ ಹೋಗಿದ್ದ ಮೇಘನಾ, ಕಳೆದ 35 ದಿನಗಳಿಂದ ಕೆಎಂಸಿ ಆಸ್ಪತ್ರೆಯಲ್ಲಿ ಸಾವು- ಬದುಕಿನ‌ ನಡುವೆ ಹೋರಾಡುತ್ತಿದ್ದಳು. ಆ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಈ ದುರಂತದ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *