Breaking News

AAP ನಾಯಕನ ಮನೆ ಮೇಲೆ ಗುಂಡಿನ ದಾಳಿ: ಇಬ್ಬರು ಬೈಕ್ ಸವಾರರಿಂದ 23 ಸುತ್ತು ಫೈರಿಂಗ್

ಚಂಡಿಗಢ: ಪಂಜಾಬ್ನ ಕಪುರ್ತಲಾ ಜಿಲ್ಲೆಯ ಫಗ್ವಾರಾ ಪಟ್ಟಣದ ದರ್ವೇಶ್ ಪಿಂಡ್ ಬಳಿ ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನ ಮನೆಯ ಮೇಲೆ ಗುರುವಾರ ಮುಂಜಾನೆ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ.ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಹೇಳಿರುವ ಪೊಲೀಸರು, ಎಎಪಿಯ ಡ್ರಗ್ಸ್ ವಿರುದ್ಧದ ಅಭಿಯಾನದ (ಯುದ್ಧ್ ನಾಶಿಯಾನ್ ವಿರುಧ್) ಫಗ್ವಾರಾ ಸಂಯೋಜಕರಾಗಿರುವ ದಲ್ಜಿತ್ ಸಿಂಗ್ ರಾಜು ಅವರ ಮನೆಯ ಮೇಲೆ ಮುಂಜಾನೆ 1.30 ರ ಸುಮಾರಿಗೆ ಸುಮಾರು 23 ಸುತ್ತು ಗುಂಡು ಹಾರಿಸಲಾಗಿದೆ ಎಂದು ವರದಿಯಾಗಿದೆ

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *