Breaking News

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಗರ್ಭಿಣಿ – ಯುವಕ ಅರೆಸ್ಟ್ ; ಪೋಕ್ಸೋ ಪ್ರಕರಣ ದಾಖಲು –

ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದ ಆರೋಪದ ಮೇಲೆ ಯುವಕನ್ನು ವೇಣೂರು ಪೊಲೀಸರು ಪೋಕ್ಸೋ ಪ್ರಕರಣದಲ್ಲಿ ಅರೆಸ್ಟ್ ಮಾಡಿದ್ದಾರೆ.ಸಂತ್ರಸ್ತ ಬಾಲಕಿ ನೀಡಿರುವ ದೂರಿನಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಹಲವು ಬಾರಿ ಮನೆಗೆ ಕರೆದುಕೊಂಡು ಹೋಗಿ ಒತ್ತಾಯಪೂರ್ವಕವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ.ಬಾಲಕಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವೇಣೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಎರಡೂವರೆ ತಿಂಗಳ ಗರ್ಭವತಿ ಎಂದು ತಿಳಿಸಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *