Breaking News

ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಕಿರುಕುಳ; ಆಟೋ ಚಾಲಕ ಅರೆಸ್ಟ್‌

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಆಟೋ ಚಾಲಕನೊಬ್ಬ ಅಪ್ರಾಪ್ತ ಬಾಲಕಿ ಹಿಂದೆ ಬಿದ್ದಿದ್ದ. ತನ್ನನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ.ಆಕೆ ಪ್ರೀತಿಸಲು ನಿರಾಕರಿಸಿದ್ದಕ್ಕೆ ಅವಾಚ್ಯವಾಗಿ ನಿಂದಿನಿ, ರಸ್ತೆಯಲ್ಲಿ ಅಡ್ಡಟ್ಟಿ ಎಳೆದಾಟಿ ಹಿಂಸಿಸುತ್ತಿದ್ದನು. ಆಟೋ ಚಾಲಕನ ಕಿರುಕುಳಕ್ಕೆ ಬೇಸತ್ತ ಬಾಲಕಿ ಪೋಷಕರಿಗೆ ವಿಷಯ ತಿಳಿಸಿದ್ದಳು. ಪೋಷಕರು ಆಟೋ ಚಾಲಕನ ವಿರುದ್ಧ ದೂರು ನೀಡಿದ್ದು, ಸದ್ಯ ಆರೋಪಿ ಚಾಲಕನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಮನುಬ್‌ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಪೋಕ್ಸೋ ಕೇಸ್‌ ದಾಖಲಿಸಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *