Breaking News

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ 4 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು 4 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್‌ನಿಂದ ಆಗಮಿಸಿದ್ದ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ 11.43 ಕೆ.ಜಿ. ಗಾಂಜಾ ಪತ್ತೆಯಾಗಿದೆ. ಟರ್ಮಿನಲ್‌ 2ರಲ್ಲಿ ಖಚಿತ ಮಾಹಿತಿ ಮೇರೆಗೆ ಪ್ರಯಾಣಿಕನೊಬ್ಬನನ್ನು ತಪಾಸಣೆ ಮಾಡಿದಾಗ 5 ಕೆ.ಜಿ.ಗಾಂಜಾ ಹಾಗೂ ಮತ್ತೋರ್ವ ಪ್ರಯಾಣಿಕನಿಂದ 6.4 ಕೆ.ಜಿ. ಗಾಂಜಾ ದೊರೆತ್ತಿದೆ. ಒಟ್ಟಾರೆ ಇವುಗಳ ಮೌಲ್ಯ ಅಂದಾಜು 4 ಕೋಟಿ ರೂ. ಆಗಿದೆ. ಆರೋಪಿಗಳನ್ನು ಬಂಧಿಸಲಾಗಿದ್ದು, ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *