Breaking News

ಕೆ.ಎಸ್.ಆರ್.ಟಿ.ಸಿ ಬಸ್-ಕ್ಯಾಂಟರ್ ನಡುವೆ ಭೀಕರ ಅಪಘಾತ

ಹೊಸಕೋಟೆ-ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸ್ದೆ. ಅಪಘಾತದ ರಭಸಕ್ಕೆ ಎರಡೂ ವಾಹನಗಳು ನುಜ್ಜುಗುಜ್ಜಾಗಿವೆ.ಅತಿವೇಗ ಹಾಗೂ ನಿರ್ಲಕ್ಷವೇ ಘಟನೆಗೆ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಕೆಲ ಕಾಲ ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಡಿದ ಘಟನೆಯೂ ನಡೆದಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *