Breaking News

ಗಡಿ ಕನ್ನಡ ಶಾಲೆಗಳತ್ತ ಸರ್ಕಾರದ ನಿರ್ಲಕ್ಷ್ಯ: ಶಿಕ್ಷಕರ ಕೊರತೆ, ಮಕ್ಕಳ ಪರದಾಟ

ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯ ನಿಪ್ಪಾಣಿ ತಾಲ್ಲೂಕಿನ ಬೇಡಕಿಹಾಳ ಗ್ರಾಮದಲ್ಲಿರುವ ಕನ್ನಡ ಮಾಧ್ಯಮದ ಸರ್ಕಾರಿ ಪ್ರಾಥಮಿಕ ಶಾಲೆಯು ಮೂಲ ಸೌಕರ್ಯಗಳು ಇಲ್ಲದೇ ಸೊರಗುತ್ತಿದೆ. ಕನ್ನಡ, ಮರಾಠಿ ಹಾಗೂ ಉರ್ದು ಮಾಧ್ಯಮದ ಸರ್ಕಾರಿ ಪ್ರಾಥಮಿಕ ಶಾಲೆಗಳು ಒಂದೇ ಆವರಣದಲ್ಲಿದ್ದು, ಕನ್ನಡ ಪ್ರಾಥಮಿಕ ಶಾಲೆಯ ಮಕ್ಕಳು ಕೊಠಡಿ ಹಾಗೂ ಶಿಕ್ಷಕರ ಕೊರತೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *