Breaking News

ಚಿನ್ನದ ವ್ಯಾಪಾರಿಯ ದರೋಡೆ ಮಾಡಿದ ಇಬ್ಬರು ಪಿಎಸ್‌ಐಗಳು ಸೇವೆಯಿಂದ ವಜಾ

ಚಿನ್ನದ ವ್ಯಾಪಾರಿ ವಿಶ್ವನಾಥ್ ಎಂಬವರನ್ನು ದರೋಡೆ ಮಾಡಿದ್ದ ಇಬ್ಬರು ಪಿಎಸ್‍ಐ (PSI) ಸೇರಿ ನಾಲ್ವರನ್ನು ದಾವಣಗೆರೆಯ ಕೆಟಿಜೆ ನಗರ ಠಾಣೆ ಪೊಲೀಸರು ಬಂಧಿಸಿದ್ದು, ಇದರ ಬೆನ್ನಲ್ಲೇ ಇಬ್ಬರು ಪಿಎಸ್‌ಐಗಳನ್ನು ಸೇವೆಯಿಂದ ವಜಾ ಮಾಡಿ ಪೂರ್ವ ವಲಯ ಐಜಿಪಿ ಡಾ.A1 ಆರೋಪಿ ಪಿಎಸ್‌ಐ ಹಾವೇರಿಯ ಹಂಸಭಾವಿ ಪೊಲೀಸ್ ಠಾಣೆಯ ಪ್ರೋಬೇಷನರಿ ಪಿಎಸ್ ಐ ಮಾಳಪ್ಪ ಯಲ್ಲಪ್ಪ ಚಿಪ್ಪಲಕಟ್ಟಿ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ. ಶಿವಮೊಗ್ಗದ ಸಾಗರ ಟೌನ್ ಪೊಲೀಸ್ ಠಾಣೆಗೆ ಅದೇಶದಲ್ಲಿದ್ದ ಪಿಎಸ್‌ಐ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಘಟನೆ ನವೆಂಬರ್ 24ರಂದು ದಾವಣಗೆರೆಯ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿತ್ತು. ಇದೀಗ ಈ ಕಳ್ಳ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

Share News

About BigTv News

Check Also

ಅವಳಿ ನಗರದಲ್ಲಿ ಗಾಂಜಾ ಪೆಡ್ಲರ್‌ಗಳ ಬೇಟೆ; 6 ಮಂದಿ ಅಂದರ್, 491 ಗ್ರಾಂ ಗಾಂಜಾ ಜಪ್ತಿ!

ಹುಬ್ಬಳ್ಳಿ–ಧಾರವಾಡದಲ್ಲಿ ಗಾಂಜಾ ಪೆಡ್ಲರ್‌ಗಳಿಗೆ ಖಾಕಿ ಸಿಂಹಸ್ವಪ್ನ; ಎರಡು ಕಡೆ ಏಕಕಾಲಕ್ಕೆ ಪೊಲೀಸ್ ಬೇಟೆ, 6 ಮಂದಿ ಅಂದರ್.. ಗಾಂಜಾ ದಂಧೆಗೆ …

Leave a Reply

Your email address will not be published. Required fields are marked *