Breaking News

ಎರಡು ಕಾರ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವು

ಕೋಡೆಕಲ್ ಗ್ರಾಮದ ಬಳಿ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಐವರು ಮೃತಪಟ್ಟಿದ್ದು, ಹಲವಾರು ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೀಡಾದ ಕಾರ್ ಗಳಲ್ಲಿ ಒಂದು ಕರ್ನಾಟಕದ ನೋಂದಣಿ ಸಂಖ್ಯೆ ಹೊಂದಿದೆ. ಈ ಕಾರ್ ನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *