Breaking News

ಕಳ್ಳತನ ಆರೋಪ; ವ್ಯಕ್ತಿಗೆ ಹಲ್ಲೆ

ಕಾರ್ಕಳ: ಕುಕ್ಕುಂದೂರು ನಕ್ರೆ, ಪೊಸನೊಟ್ಟುವಿನಲ್ಲಿ ಸುರೇಶ್‌ ಅವರು ಮನೆಯಲ್ಲಿರುವಾಗ ಆರೋಪಿಗಳಾದ ಶಿವರಾಜ್‌, ಶಶಿಕಿರಣ, ಹೇಮಂತ್‌, ವಿಜೇಶ್ ಅವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಮನೆಯಿಂದ ಹೊರಗೆ ಕರೆದು ಅವಾಚ್ಯ ಶಬ್ದಗಳಿಂದ ಬೈದು ನೀನು ಕಳ್ಳತನ ಮಾಡುತ್ತೀಯ ಎಂದು ಹೇಳಿ ಹಲ್ಲೆ ಮಾಡಿದ್ದಾರೆ.ಇದರ ಪರಿಣಾಮ ಸುರೇಶ್‌ ಅವರು ಗಾಯಗೊಂಡಿದ್ದು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *