ಮೂವತ್ತರಿಂದ ನಲವತ್ತು ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ದೆಹಲಿ-ವಾರಾಣಸಿ ಸ್ಲೀಪರ್ ಬಸ್ಬೆಂ ಕಿಗಾಹುತಿಯಾಗಿರುವ ಘಟನೆ ವರದಿಯಾಗಿದೆ. ಕಾನ್ಪುರದ ಎನ್ಎಚ್19ರ ರಾಮದೇವಿ ಅಡ್ಡರಸ್ತೆಯಲ್ಲಿ ಪ್ರಯಾಣಿಕರು ತಮ್ಮ ಜೀವಗಳನ್ನು ಉಳಿಸಿಕೊಳ್ಳಲು ಅಡ್ಡಾದಿಡ್ಡಿಯಾಗಿ ಓಡಿದ್ದಾರೆ.ಮತ್ತೊಬ್ಬ ಪ್ರಯಾಣಿಕ ತನ್ನ ಬ್ಯಾಗ್‌ನಲ್ಲಿ 20,000 ರೂ. ನಗದು, ಬಟ್ಟೆಗಳು ಮತ್ತು ಪ್ರಮುಖ ದಾಖಲೆಗಳು ಸುಟ್ಟುಹೋಗಿವೆ ಎಂದು ಹೇಳಿದರು. ಮದುವೆಗೆ ಮಿರ್ಜಾಪುರಕ್ಕೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ತಮ್ಮ ಲಡ್ಡು ಗೋಪಾಲ್ ವಿಗ್ರಹ, ಲ್ಯಾಪ್‌ಟಾಪ್, ಬಟ್ಟೆಗಳು ಮತ್ತು 40,000 ರೂ. ಮೌಲ್ಯದ ಆಭರಣಗಳಿಟ್ಟುಕೊಂಡಿದ್ದರು ಅವು ಕೂಡ ಸುಟ್ಟುಹೋಗಿವೆ ಎಂದು ಹೇಳುತ್ತಾ ಕಣ್ಣೀರು ಹಾಕಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

