Breaking News

ದಾವಣಗೆರೆ: ರೈಫಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಡಿವೈಎಸ್‌ಪಿ ದುರಂತ ಅಂತ್ಯ!

ನಗರದ ಕೆಟಿಜೆ ನಗರದ ನಿವಾಸಿ ಮತ್ತು ನಿವೃತ್ತ ಡಿವೈಎಸ್‌ಪಿ ಹೆಚ್.ವೈ. ತುರಾಯಿ (70) ಅವರು ತಮ್ಮ ವೈಯಕ್ತಿಕ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮ೧ಹತ್ಯೆ ಮಾಡಿಕೊಂಡಿದ್ದಾರೆ. 2014 ರಲ್ಲಿ ಪೊಲೀಸ್ ಸೇವೆಯಿಂದ ನಿವೃತ್ತಿ ಹೊಂದಿದ್ದ ತುರಾಯಿ ಅವರು, ತಮ್ಮದೇ ಮನೆಯಲ್ಲಿ ಈ ದುರಂತಕ್ಕೆ ಶರಣಾಗಿದ್ದಾರೆ.ಪೊಲೀಸ್ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿದ್ದ ನಿವೃತ್ತ ಅಧಿಕಾರಿಯೊಬ್ಬರು ರೈಫಲ್ ಬಳಸಿ ಆತ್ಮ೧ಹತ್ಯೆ ಮಾಡಿಕೊಂಡಿರುವುದು ಪೊಲೀಸ್ ವಲಯದಲ್ಲಿ ತೀವ್ರ ಆಘಾತ ಮತ್ತು ಚರ್ಚೆಗೆ ಕಾರಣವಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *