Breaking News

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಉಪನ್ಯಾಸಕಿ ಮೃತ್ಯು.. ಕಂಬನಿ ಮಿಡಿದ ವಿದ್ಯಾರ್ಥಿಗಳು

ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಶ್ರೀಶಶಿಧರಸ್ವಾಮಿ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜಿನಲ್ಲಿ ಆಂಗ್ಲ ಮಾಧ್ಯಮದ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅಕ್ಕಮಹಾದೇವಿ ರವರು 4 ದಿನದ ಹಿಂದೆ ಪತಿ ಜತೆ ಕಾರಿನಲ್ಲಿ ಸಿಂಧನೂರು ತಾಲೂಕಿನ ತುರವಿಹಾಳ ಬಳಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿ ಇಬ್ಬರೂ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.ಅಪಘಾತಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭ ಸಾವಿರಾರು ವಿದ್ಯಾರ್ಥಿಗಳು ತಮ್ಮ ಗುರುಗಳು ಬೇಗ ಗುಣಮುಖರಾಗಿ ಬರಲಿ ಎಂದು ಪ್ರಾರ್ಥನೆ ಕೂಡ ಮಾಡುತ್ತಿದ್ದರು ಆದರೆ ಮಕ್ಕಳ ಪ್ರಾರ್ಥನೆ ಫಲಿಸಲಿಲ್ಲ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *