ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಪ್ರಕರಣಗಳು ಹೆಚ್ಚಾಗುತ್ತಲಿವೆ. ಇದೀಗ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಆಂಧ್ರದ ಎಮ್ಮಿಗನೂರು ತಾಲೂಕಿನ ಕೋಟೆಕಲ್ ಗ್ರಾಮದಲ್ಲಿ ನಡೆದಿದೆ. ಈ ಅಪಘಾತದಲ್ಲಿ ಕರ್ನಾಟಕ ಮೂಲದ 5 ಜನ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಒಂದೇ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಕೋಲಾರದ ಚಿಕ್ಕಹೊಸಳ್ಳಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

