Breaking News

ಆಟೋ-ಕಾರು ನಡುವೆ ಭೀಕರ ಅಪಘಾತ ಪುಟ್ಟ ಮಗು ಸಾವು!

ಸುಳ್ಯ ಕಡೆಯಿಂದ ಪುತ್ತೂರಿನತ್ತ ಬರುತ್ತಿದ್ದ ಕಾರು ಚಾಲಕ ಬಸ್​ನ ಓವರ್​ಟೇಕ್​ಮಾಡಲು ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಕಾರು ಪುತ್ತೂರಿನಿಂದ ತಿಂಗಳಾಡಿ ಕಡೆಗೆ ತೆರಳುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋ ಚಾಲಕ ಹನೀಫ್ ಬನ್ನೂರು ಅವರ ಮಗಳು ಶಜ್ವಾ ಫಾತಿಮಾ ಮೃತಪಟ್ಟಿದ್ದಾಳೆ. ಘಟನೆಯಲ್ಲಿ ಹನೀಫ್, ಪತ್ನಿ, ಇಬ್ಬರು ಮಕ್ಕಳು ಮತ್ತು ಅತ್ತೆಗೆ ಗಾಯ ಆಗಿದ್ದು, ಈ ಪೈಕಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನೆ ಮಾಡಲಾಗಿತ್ತು. ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀರು ಪ್ರಕರಣ ದಾಖಲು ಮಾಡಿಕೊಂಡಿದ್ದರು.

Share News

About BigTv News

Check Also

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಸಲ್ಮಾನ್ ಖಾನ್ ಸಿಸಿಬಿ ಬಲೆಗೆ!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಆರೋಪದ ಮೇಲೆ ಸಲ್ಮಾನ್ ಖಾನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *