ಮಂಡ್ಯದಲ್ಲಿ ಕೊಲೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅಮೃತ ಬಳಿ ಈ ಒಂದು ಭೀಕರ ಕೊಲೆ ನಡೆದಿದೆ. ಹತ್ಯೆಯಾದ ರೌಡಿಶೀಟರ್ ನನ್ನು ಲಕ್ಷ್ಮಿಸಾಗರ ಗ್ರಾಮದ ಮಹೇಶ್ (4 ಎಂದು ತಿಳಿದುಬಂದಿದೆ.ಹಲವು ಅಪರಾಧಿ ಕೃತ್ಯಗಳಲ್ಲಿ ಮಹೇಶ್ ಬಾಗಿಯಾಗಿದ್ದ. ಮಹೇಶನನ್ನು ಪೊಲೀಸರು ಗಡಿಪಾರು ಮಾಡಲು ನಿರ್ಧರಿಸಿದ್ದರು.ಬೆಂಗಳೂರಿನಲ್ಲಿ ಮಹೇಶ್ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಿಂದ ಮಹೇಶ್ ಕ್ರಮಕ್ಕೆ ಬಂದಿದ್ದ ಸ್ನೇಹಿತರೊಂದಿಗೆ ಪಾರ್ಟಿ ಮುಗಿಸಿ ಹೋಗುವಾಗ ಮಹೇಶ್ ನನ್ನು ಬೀಕರವಾಗಿ ಕೊಲೆ ಮಾಡಲಾಗಿದೆ. ಮಹೇಶಣ್ಣ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಕೊಲೆ ಕುರಿತು ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

