ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಲ್ಲಿನ ಖಾಸಗಿ ಕಾಲೇಜಿನ ಅತಿಥಿ ಉಪನ್ಯಾಸಕ, ಬಸವನ ಕುಡಚಿಯ ನಾಗೇಶ್ವರ ದೇಮಿನಕೊಪ್ಪ ಎಂಬುವರನ್ನು ಕ್ಯಾಂಪ್ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆಆರೋಪಿ ಎರಡು ವರ್ಷಗಳಿಂದ ವಿದ್ಯಾರ್ಥಿನಿ ಮೇಲೆ ಆಗಾಗ್ಗೆ ಅತ್ಯಾಚಾರ ಎಸಗುತ್ತಿದ್ದ.ಈ ವಿಷಯ ಬಹಿರಂಗ ಪಡಿಸದಂತೆ ಜೀವ ಬೆದರಿಕೆ ಹಾಕಿದ್ದ. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆತನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

