Breaking News

ಉಡುಪಿ | ಯುವತಿ ಮೇಲೆ ಅತ್ಯಾಚಾರ : ಜಾಮೀನಿನಲ್ಲಿ ಬಿಡುಗಡೆಯಾಗಿದ್ದ ಆರೋಪಿ ಸಂಘ ಪರಿವಾರದ ಕಾರ್ಯಕರ್ತ ಪ್ರದೀಪ್ ಪೂಜಾರಿ ಬಂಧನ

ಯುವತಿಯನ್ನು ನಿರ್ಜನ ಪ್ರದೇಶದಲ್ಲಿ ಅಡ್ಡಗಟ್ಟಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನೋರ್ವನನ್ನು ಉಡುಪಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಪೆರ್ಡೂರು ಹಿಂದು ಜಾಗರಣಾ ವೇದಿಕೆಯ ನಾಯರ್‌ಕೋಡು ಘಟಕದ ಪ್ರದೀಪ್ ಪೂಜಾರಿ(26) ಬಂಧಿತ ಆರೋಪಿ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *