Breaking News

ಹೊರ ಹೋಗಿದ್ದ ಯುವತಿಯ ಮೃತದೇಹ ಕೆರೆಯಲ್ಲಿ ಪತ್ತೆ:

ಅಪ್ಪನಿಲ್ಲ ಅನ್ನೋ ಕೊರತೆ ಬಾರದಂತೆ ತಂಗಿಯನ್ನ ಈತ ಬೆಳೆಸಿದ್ದ. ಆದ್ರೆ, ತಂಗಿಗೆ ಬುದ್ದಿವಾದ ಹೇಳಿದ್ದೆ ತಪ್ಪಾಗಿ ಹೋಗಿದೆ. ಹೌದು…ಚೆನ್ನಾಗಿ ಓದು ಎಂದು ಅಣ್ಣ ಬುದ್ಧಿವಾದ ಹೇಳಿದ್ದಕ್ಕೆ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಇಂಜಿನಿಯರಿಂಗ್​ನಲ್ಲಿ ಚೆನ್ನಾಗಿ ಓದಲಿ ಅಂತನೇ, ಹಾಸ್ಟೆಲ್ ಬಿಡಿಸಿ, ಪ್ರತ್ಯೇಕ ಮನೆ ಮಾಡಿಸಿದ್ದು, ಮನೆಯಲ್ಲಿ ಚಂದ್ರಿಕಾ ಸೇರಿ ನಾಲ್ವರು ಸ್ನೇಹಿತೆಯರು ಇದ್ದರು. ಆದ್ರೆ, ಇತ್ತೀಚೆಗೆ ಚಂದ್ರಿಕಾ ಸ್ನೇಹಿತರ ಜೊತೆ ಟೂರಿಗೆ ಹೋಗಿದ್ದಳು. ಹೀಗಾಗಿ ಇನ್ನೂ 6 ತಿಂಗಳು ಪರೀಕ್ಷೆ ಇದೆ, ಚನ್ನಾಗಿ ಓದು ಎಂದು ಅಣ್ಣ ಫೋನ್​ನಲ್ಲಿ ಬುದ್ದಿ ಮಾತು ಹೇಳಿದ್ದ. ಅಷ್ಟಕ್ಕೆ ಮನನೊಂದ ಚಂದ್ರಿಕಾ, ನಿನ್ನೆ ರಾತ್ರಿ 1.30ರ ಸುಮಾರಿಗೆ ಮನೆಯಿಂದ ಹೋಗಿ ಗದಗದ ಭೀಷ್ಮ ಕೆರೆಗೆ ಹಾರಿ ಪ್ರಾಣಬಿಟ್ಟಿದ್ದಾಳೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *