Breaking News

ನಾಲ್ಕು ವರ್ಷದ ವಿದ್ಯಾರ್ಥಿನಿಯನ್ನು ಹೊಡೆದು, ತುಳಿದು ಕೊಂದ ಶಾಲಾ ಸಿಬ್ಬಂದಿ

ಶಾಲಾ ಮಹಿಳಾ ಸಹಾಯಕ ಸಿಬ್ಬಂದಿಯೊಬ್ಬರು 4 ವರ್ಷದ ನರ್ಸರಿ ವಿದ್ಯಾರ್ಥಿಯನ್ನು ನೆಲಕ್ಕೆ ತಳ್ಳಿ ಹೊಡೆದು, ತುಳಿದು ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಶಾಲೆಯೊಳಗೆ ಮಕ್ಕಳ ಸುರಕ್ಷತೆ ಬಗ್ಗೆ ತೀವ್ರ ಆತಂಕವನ್ನು ಹುಟ್ಟುಹಾಕಿದೆ.ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.ನೆಲಕ್ಕೆ ತಳ್ಳಿ, ತಲೆಗೆ ಹೊಡೆದು, ಕತ್ತು ಹಿಸುಕಿ ಕೊಂದಿದ್ದಾಳೆ. ಆರೋಪಿಯನ್ನು ಲಕ್ಷ್ಮಿ ಎಂದು ಗುರುತಿಸಲಾಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *