Breaking News

ಅಪ್ಪ, ನಿಮ್ಮ ಮರ್ಯಾದೆ ತೆಗೆಯಲು ಇಷ್ಟವಿಲ್ಲ: ಡೆತ್‌ನೋಟ್‌ ಬರೆದು ಪುತ್ರಿ ನೇಣಿಗೆ

ದೇವಹಳ್ಳಿಯಲ್ಲಿರುವ ಪಿಜಿಯ ತನ್ನ ಕೋಣೆಯಲ್ಲಿ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಅಪ್ಪ, ನಿನ್ನ ಪ್ರೀತಿಗೆ ನಾನು ಅರ್ಹಳಲ್ಲ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖೀ ಸಲಾಗಿದೆ. ವತ್ಸಲಾ ಹೆಸರುಘಟ್ಟ ರಸ್ತೆಯಲ್ಲಿರುವ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಫಾರ್ಮಸಿ ವ್ಯಾಸಂಗ ಮಾಡುತ್ತಿದ್ದರು.ಹಾಸನ ಮೂಲದ ವತ್ಸಲಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *