Breaking News

ರಾಜ್ಯದಲ್ಲಿ ಮತ್ತೊಂದು ಹಗರಣ ಬೆಳಕಿಗೆ : ‘ಹೆಸ್ಕಾಂ’ ನಲ್ಲಿ 90 ಕೋಟಿ ಅಕ್ರಮ ಬಯಲಿಗೆಳೆದ ‘CID.

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ವ್ಯಾಪ್ತಿಯಲ್ಲಿ ಈ ಹಗರಣ ನಡೆದಿದ್ದು, ಟ್ರಾನ್ಸ್‌ಫಾರ್ಮರ್ ವಿತರಣೆಯಲ್ಲಿ ಕೆಲ ಹೆಸ್ಕಾಂ ಅಧಿಕಾರಿಗಳು ಭಾರೀ ಕೈ ಚಳಕ ತೋರಿಸಿದ್ದಾರೆ. ರಾಜ್ಯ ಇಂಧನ ಇಲಾಖೆಯಲ್ಲಿ ಟ್ರಾನ್ಸ್‌ಫಾರ್ಮರ್ ಹಂಚಿಕೆ ವೇಳೆ ಸುಮಾರು 80 ರಿಂದ 90 ಕೋಟಿ ರು. ಮೊತ್ತದ ಅಕ್ರಮ ನಡೆಸಿರುವುದು ಸಿಐಡಿ ತನಿಖೆಯಲ್ಲಿ ಪತ್ತೆಯಾಗಿದೆ.ಹೆಸ್ಕಾಂ ವ್ಯಾಪ್ತಿಯಲ್ಲಿ 1500 ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಸುಮಾರು 80-90 ಕೋಟಿ ರು.ನಷ್ಟು ಅಕ್ರಮ ನಡೆದಿದೆ ಎಂಬ ಅಂದಾಜು ಈವರೆಗೆ ಸಿಕ್ಕಿದೆ. ಈ ಬಗ್ಗೆ ತನಿಖೆ ಮುಂದುವರೆದಿದ್ದು, ಅಕ್ರಮದ ಮೊತ್ತ ಹೆಚ್ಚಾಗಬಹುದು ಎಂದು ಅಧಿಕಾರಿಗಳು ವಿವರಿಸಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *