Breaking News

ಚಾಮುಂಡಿ ದರ್ಶನಕ್ಕೆ ತೆರಳುವಾಗ, ‘ಹೃದಯಾಘಾತ’ : ಕಾಂಗ್ರೆಸ್ ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ.

ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್​​ ಮಾಜಿ ಶಾಸಕ ಆರ್​​ವಿ ದೇವರಾಜ್​ ನಿಧನ ಹೊಂದಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾಗ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ.ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಸದ್ಯ ವೈದ್ಯರು ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *