Breaking News

ಲೈಂಗಿಕ ಸಮಸ್ಯೆಗೆ ಪರಿಹಾರದ ಆಮಿಷ; ಟೆಕ್ಕಿಗೆ ₹48 ಲಕ್ಷ ವಂಚಿಸಿದ್ದ ‘ಟೆಂಟ್ ಬಾಬಾ’ ಅರೆಸ್ಟ್!

ಲೈಂಗಿಕ ಸಮಸ್ಯೆಗಳು ಸೇರಿದಂತೆ ವಿವಿಧ ಕಾಯಿಲೆಗಳಿಗೆ ಆಯುರ್ವೇದ ಔಷಧಿ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ನಕಲಿ ‘ಗುರೂಜಿ’ಯೊಬ್ಬನನ್ನು ಜ್ಞಾನ ಭಾರತಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಟೆಕ್ಕಿಯೊಬ್ಬರಿಗೆ ಲೈಂಗಿಕ ಸಮಸ್ಯೆ ಬಗೆಹರಿಸ್ತೀನಿ ಅಂತಾ ಬರೋಬ್ಬರಿ ₹48 ಲಕ್ಷ ವಂಚಿಸಿರುವುದು ತನಿಖೆ ವೇಳೆ ಟೆಂಟ್ ಬಾಬನ ಕಥೆಗಳು ಬಯಲಾಗಿವೆ.ಬಂಧಿತ ಆರೋಪಿಯನ್ನು ವಿಜಯ್ ಗುರೂಜಿ ಎಂದು ಗುರುತಿಸಲಾಗಿದೆ. ಈತನಿಗೆ ಸಹಕರಿಸುತ್ತಿದ್ದ ಮತ್ತೊಬ್ಬ ಸಹಚರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *