Breaking News

ಇಡಿ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ: ನಾಲ್ವರ ಬಂಧನ…

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಗಳ ಹೆಸರಿನಲ್ಲಿ ವ್ಯಾಪಾರಿಯೊಬ್ಬರನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಗಳನ್ನು ಅರೆಸ್ಟ್ ಮಾಡಿದ್ದು, ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಹಿತಿ ನೀಡಿದರು.ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಮಹಾರಾಷ್ಟ್ರ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಬಂಧಿತರಿಂದ ಆರು ಲಕ್ಷಕ್ಕೂ ಅಧಿಕ ಮೌಲ್ಯದ ಆಭರಣ, 60 ಸಾವಿರ ನಗದು ಹಾಗೂ ಏಳು ಮೊಬೈಲ್ ಪೋನ್ ವಶಕ್ಕೆ ಪಡೆಯಲಾಗಿದೆ. ಶೀಘ್ರವಾಗಿ ಇನ್ನುಳಿದ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

Share News

About Shaikh BigTv

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *