Breaking News

ಹೃದಯಾಘಾತಕ್ಕೆ ನವವಿವಾಹಿತ ಮೃತ್ಯು!!

ನವವಿವಾಹಿತನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಸಮೀಪದ ಹನುಮಂತಾಪುರ ಎಂಬಲ್ಲಿ ಸೋಮವಾರ ನಡೆದಿದೆ.ಸೋಮವಾರ ಹರಪನಹಳ್ಳಿಯ ಬಂಡ್ರಿಯ ವಧುವಿನ ಮನೆಗೆ ಹೋಗಿದ್ದರು. ದೇವಸ್ಥಾನದಿಂದ ಮೆರವಣಿಗೆ ಮೂಲಕ ವಧುವಿನ ಮನೆಗೆ ಕರೆದುಕೊಂಡು ಹೋಗಿದ್ದರು. ವಧುವಿನ ಮನೆ ತಲುಪಿದ ರಮೇಶ್ ದಂಪತಿಗಳು ದೇವರಿಗೆ ಕೈ ಮುಗಿಯಲು ತೆರಳಿದ ವೇಳೆ ಕುಸಿದು ಬಿದ್ದಿದ್ದರು.ರಮೇಶನನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ಸಂದರ್ಭ ಅಷ್ಟರಲ್ಲೇ ರಮೇಶ್ ಕೊನೆಯುಸಿರೆಳೆದಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *