Breaking News

ಶಾಲಾ ವಿದ್ಯಾರ್ಥಿಗೆ ಶಿಕ್ಷಕರಿಂದ ಹಲ್ಲೆ: ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಚೇತನ್‌ ಅವರು ಬಾಲಕನನ್ನು ಗದರಿಸಿ, ಕೋಲಿನಿಂದ ಹೊಡೆಯುತ್ತಿರುವ ವಿಡಿಯೋ ಮೊಬೈಲ್‌ ಮೂಲಕ ಹರಡಿಕೊಂಡಿದ್ದು, ಇದು ಬಾಲಕನ ತಾಯಿಯ ಗಮನಕ್ಕೆ ಬಂದಿದೆ.ಈ ಸಂಬಂಧ ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 60/2025, ಕಲಂ 118(1) BNS-2023 ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸ್‌ ಕ್ರಮವಾಗತೆಯೆಂದು ತಿಳಿಸಲಾಗಿದೆ. ಪ್ರಕರಣ ತನಿಖೆಯಲ್ಲಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *