Breaking News

ಸ್ಕೂಟರ್ ಢಿಕ್ಕಿ ಹೊಡೆದು ಸೈಕಲ್ ಸವಾರನಿಗೆ ಗಾಯ

ಉಡುಪಿ: ಕುಕ್ಕಿಕಟ್ಟೆ-ಬೀಡಿನಗುಡ್ಡೆ ರಸ್ತೆಯಲ್ಲಿ ಸ್ಕೂಟರ್ ಢಿಕ್ಕಿ ಹೊಡೆದು ಸೈಕಲ್ ಸವಾರ ಗಾಯಗೊಂಡ ಘಟನೆ ನಡೆದಿದೆ.ಚಂದನ ಎಂಬವರು ಸ್ಕೂಟರನ್ನು ಕುಕ್ಕಿಕಟ್ಟೆಯಿಂದ ಬೀಡಿನಗುಡ್ಡೆ ಕಡೆಗೆ ವೇಗವಾಗಿ ಚಲಾಯಿಸಿಕೊಂಡು ಹೋದ ಪರಿಣಾಮ ಬೀಡಿನಗುಡ್ಡೆ ಕಡೆಗೆ ಹೋಗುತ್ತಿದ್ದ ಶಿವಾನಂದ ಅವರ ಸೈಕಲ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ.ಶಿವಾನಂದ ಅವರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *