Breaking News

ವರ್ಗಾವಣೆ ದಂಧೆ: ಶಿಕ್ಷಣ ಇಲಾಖೆಯ 12 ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪದ ದೂರುಗಳ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರಿನಾದ್ಯಂತ ಶಿಕ್ಷಣ ಇಲಾಖೆಯ 12 ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ ಸತ್ಯಾಸತ್ಯತೆ ಅರಿಯಲು ಲೋಕಾಯುಕ್ತ ಅಧಿಕಾರಿಗಳು ರಹಸ್ಯವಾಗಿ ತನಿಖೆ ನಡೆಸಿದ್ದರು. ಆರೋಪಗಳಲ್ಲಿ ಹುರುಳಿದೆ ಎಂದು ಖಚಿತವಾದ ಬಳಿಕ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ದಾಳಿ ನಡೆಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *