ಗಂಡನನ್ನು ಬಿಟ್ಟು ಮಕ್ಕಳ ಜೊತೆ ತಾಯಿಮನೆ ಸೇರಿದ್ದ ಮಹಿಳೇಯೋರ್ವರು ಭೀಕರ ಕೊಲೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅರೇನೂರು ಗ್ರಾಮದಲ್ಲಿ ನಡೆದಿದೆ. ಮನೆಯ ಹಿಂದೆ ಬಟ್ಟೆ ತೊಳೆಯುತ್ತಿದ್ದ ಮಹಿಳೆಯ ಕುತ್ತಿಗೆಯನ್ನು ಚಾಕುವಿನಿಂದ ಸೀಳಿ ಬರ್ಬರ ಹತ್ಯೆ ಮಾಡಲಾಗಿದೆ.ತಂದೆ ಮಗಳ ಮಿಸ್ಸಿಂಗ್ ಬಗ್ಗೆ ದೂರು ನೀಡಿದ್ದರಿಂದ, ಪೊಲೀಸರಿಗೆ ಇವರ ಸುಳಿವು ಸಿಕ್ಕ ಮಾಹಿತಿ ಬೆನ್ನಲ್ಲೇ ತಾಯಿ ಮನೆಗೆ ಸಂಧ್ಯಾ ಹಿಂದಿರುಗಿದ್ದರು. ಇದೇ ಕಾರಣಕ್ಕೆ ಆಕ್ರೋಶಗೊಂಡ ಪ್ರೇಮಿ, ಸಂಧ್ಯಾ ಹತ್ಯೆಮಾಡಿದ್ನಾ ಎಂಬ ಅನುಮಾನ ವ್ಯಕ್ತವಾಗಿದೆ. ಘಟನೆ ಬಗ್ಗೆ ಆಲ್ದೂರು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ಹಂತಕನ ಬಂಧನಕ್ಕೆ ಎರಡುತಂಡ ರಚನೆ ಮಾಡಿ ಪೊಲೀಸರು ಶೊಧ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

