Breaking News

ಬೈಕ್‌ ಬಿದ್ದುಇಬ್ಬರಿಗೆ ಗಾಯ

ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಕುಂದಾಪುರ ರಸ್ತೆಯಲ್ಲಿ ಸಂತೆಕಟ್ಟೆ ಅಂಡರ್ ಪಾಸ್ ಸಮೀಪ ಸವಾರನ ನಿಯಂತ್ರಣ ತಪ್ಪಿದ ಬೈಕ್‌ ಉರುಳಿ ಬಿದ್ದು ಸವಾರರಿಬ್ಬರೂ ಗಾಯಗೊಂಡಿದ್ದಾರೆ.ಸವಾರ ಸತೀಶ್ ಮತ್ತು ಸಹಸವಾರ ರವಿಪೂಜಾರಿ ಗಾಯಗೊಂಡವರು. ರವಿ ಅವರನ್ನು ಬ್ರಹ್ಮಾವರ ಮಹೇಶ್ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.ನಗರ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *