Breaking News

ಕೋಟ | 1.51ಲಕ್ಷ ರೂ. ಆನ್‌ಲೈನ್ ವಂಚನೆ : ಪ್ರಕರಣ ದಾಖಲು

ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ ಮಾಡಿ ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತೆಕ್ಕಟ್ಟೆ ಗ್ರಾಮದ ಮಾಲಾಡಿಯ ರಾಜಾರಾಮ ಶೆಟ್ಟಿ ಎಂಬವರ ಬ್ಯಾಂಕ್ ಖಾತೆಯಿಂದ ಅಪರಿಚಿತರು ನ.25ರಂದು 4 ಬಾರಿ ಒಟ್ಟು 1,51,000 ರೂ.ಗಳನ್ನು ಗಮನಕ್ಕೆ ಬಾರದೇ ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿ ವಂಚನೆ ಎಸಗಿರುವುದಾಗಿ ದೂರಲಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *