Breaking News

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ಕುರಿಯಾಳ ಗ್ರಾಮದ ಕುಕ್ಕುರಿ ನಿವಾಸಿ ರಾಜೇಶ ಪೂಜಾರಿ (34) ಬಚ್ಚಲು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 2ರಂದು ಸಂಭವಿಸಿದೆ.ಅವರು ಡಿ. 1ರ ರಾತ್ರಿ 10ರಿಂದ ಡಿ. 2ರ ಮುಂಜಾನೆಯ ಮಧ್ಯೆ ಕೃತ್ಯ ಎಸಗಿದ್ದಾರೆ. ಅವರು ವಿಪರೀತ ಮದ್ಯ ಸೇವನೆಯ ಚಟದಿಂದ ಬೇಸತ್ತು ಅತವಾ ಇನ್ಯಾವುದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆತನ ಅಕ್ಕ ಲಲಿತಾ ಅವರು ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *