Breaking News

ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿ ಆತ್ಮಹತ್ಯೆ

ಮಲ್ಪೆ: ಗರಡಿಮಜಲಿನ ಹೊಟೇಲ್‌ ಒಂದರಲ್ಲಿ ಸಪ್ಲೈಯರ್‌ ಆಗಿದ್ದು ಕಳೆದ 2 ತಿಂಗಳಿಂದ ಕೆಲಸ ಇಲ್ಲದೆ ಮನೆಯಲ್ಲಿ ಇದ್ದ ದಿನೇಶ್ (37) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖರ್ಚಿಗಾಗಿ ಸ್ವಲ್ಪ ಕೈಸಾಲ ಮಾಡಿದ್ದರು.ಸರಿಯಾದ ಕೆಲಸ ಇಲ್ಲದೆ ಇದ್ದುದರಿಂದ, ಜೀವನದಲ್ಲಿ ಜಿಗುಪ್ಸೆಗೊಂಡು ಡಿ.1ರ ತಡರಾತ್ರಿ ಕೊಡವೂರು ಗ್ರಾಮದ ಮೂಡಬೆಟ್ಟು ಸರಕಾರಿ ಶಾಲೆ ಬಳಿಯ ಮನೆಯ ಛಾವಣಿಗೆ ನೇಣು ಬಿಗಿದುಕೊಂಡಿದ್ದಾರೆ. ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *