Breaking News

ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲೇ ಕಳ್ಳತನ: ಹೆಡ್ ಕಾನ್ಸಟೇಬಲ್ ಅರೆಸ್ಟ್!

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಆವರಣದಲ್ಲೇ ಹೆಡ್ ಕಾನ್ಸಟೇಬಲ್ ಜೆಬಿಉಲ್ಲಾ ಕಳ್ಳತನ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.ಸೈಬರ್ ಕ್ರೈಂ ಪ್ರಕರಣದಲ್ಲಿ ಆರೋಪಿತನನ್ನು ಬಂಧಿಸಿ ವಿಚಾರಣೆಗೆ ಕರೆತರಲಾಗಿದ್ದ ವೇಳೆ, ಆತನ ಕಾರಿನಲ್ಲಿ ಇಟ್ಟಿದ್ದ ಸುಮಾರು 11 ಲಕ್ಷ ರೂಪಾಯಿ ನಗದು ಹೊಂದಿದ್ದ ಬ್ಯಾಗ್‌ನ್ನು ಜೆಬಿಉಲ್ಲಾ ಕದ್ದಿರುವುದು ಸಿಸಿ ಕ್ಯಾಮೆರಾ ದೃಶ್ಯದಲ್ಲಿ ದೃಢಪಟ್ಟಿದೆ.

Share News

About BigTv News

Check Also

ನಕಲಿ ಔಷಧ ಜಾಲ ಪತ್ತೆ : ಬೆಂಗಳೂರಿನ 5 ಕಡೆ ‘ED’ ದಾಳಿ : ಆರೋಪಿ ವೀರೇಶ್ ಬ್ಯಾಂಕ್ ಖಾತೆ ಫ್ರೀಜ್!

ಬೆಂಗಳೂರು: ನಕಲಿ ಔಷಧಿ ತಯಾರಿಕೆ ಮತ್ತು ಮಾರಾಟ ಜಾಲದ ವಿರುದ್ಧ ಇಡಿ ಅಧಿಕಾರಿಗಳು ಬೆಂಗಳೂರು ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ …

Leave a Reply

Your email address will not be published. Required fields are marked *