Breaking News

ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : ಪತ್ನಿಯ ಕುತ್ತಿಗೆಗೆ ವೈರ್ ನಿಂದ ಬಿಗಿದು ಕೊಂದ ಬಳಿಕ, ಪತಿಯು ಆತ್ಮಹತ್ಯೆ!

ಪತ್ನಿಗೆ ಸ್ಟ್ರೋಕ್ ಆಗಿ ವೀಲ್ ಚೇರ್ ನಲ್ಲಿ ಜೀವನ ಸಾಗಿಸುತ್ತಿದ್ದರು. ಸಣ್ಣ ಪುಟ್ಟ ವಿಚಾರಗಳಿಗೂ ಕೂಡ ಇಬ್ಬರ ಮಧ್ಯ ಆದಾಗ ಜಗಳ ಆಗುತ್ತಿತ್ತು. ಮಕ್ಕಳು ಹೊರಗಡೆ ಹೋದಾಗ ದಂಪತಿಗಳು ಜಗಳ ಮಾಡಿಕೊಳ್ಳುತ್ತಿದ್ದರು.ಅದೇ ರೀತಿ ನವೆಂಬರ್ 2ರಂದು ಮಂಗಳವಾರ ಇಬ್ಬರು ಜಗಳ ಮಾಡಿಕೊಂಡಿದ್ದಾರೆ ಗಲಾಟೆ ವಿಕೋಪಕ್ಕೆ ಹೋಗಿ ವೈರಿನಿಂದ ಪತ್ನಿಯ ಕುತ್ತಿಗೆ ಬಿಗಿದು ವೆಂಕಟೇಶನ್ ಕೊಲೆ ಮಾಡಿದ್ದಾರೆ. ನಂತರ ಅದೇ ವೈರ್ ನಲ್ಲಿ ತಾನು ಸಹ ನೇಣು ಬಿಗಿದುಕೊಂಡು ವೆಂಕಟೇಶನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಸುಬ್ರಮಣ್ಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *