Breaking News

ಸಿಬ್ಬಂದಿ ಕೊರತೆ ಬಿಸಿ : ದೇಶಾದ್ಯಂತ ಇಂಡಿಗೋ ವಿಮಾನಗಳ ಹಾರಾಟ ರದ್ದು, ಪ್ರಯಾಣಿಕರ ಪರದಾಟ

ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ವಿಮಾನಗಳ ಹಾರಾಟದಲ್ಲಿ ಉಂಟಾಗಿರುವ ವ್ಯತ್ಯಯ ಸತತ ಮೂರನೇ ದಿನವೂ ಮುಂದುವರಿದಿದ್ದು, ಗುರುವಾರವೂ ನೂರಾರು ವಿಮಾನಗಳು ರದ್ದಾಗಿವೆ. ಸಿಬ್ಬಂದಿ ಕೊರತೆ ಸೇರಿದಂತೆ ಹಲವು ತಾಂತ್ರಿಕ ಕಾರಣಗಳಿಂದಾಗಿ ದೆಹಲಿ, ಮುಂಬೈ, ಹೈದರಾಬಾದ್ ಮತ್ತು ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ವಿಮಾನಗಳ ಹಾರಾಟದಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಸಾವಿರಾರು ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಪರದಾಡುವಂತಾಗಿದೆ.​

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *