ಬೆಂಗಳೂರಿನಲ್ಲಿ ವೃದ್ಧ ದಂಪತಿಗಳ ನಡುವಿನ ಜಗಳ ವಿಕೋಪಕ್ಕೆ ತಿರುಗಿ ದುರಂತ ಸಾವಿನಲ್ಲಿ ಅಂತ್ಯವಾಗಿರುವ ಆಘಾತಕಾರಿ ಘಟನೆಯೊಂದು ಸುಬ್ರಹ್ಮಣ್ಯಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ವೆಂಕಟೇಶನ್ (65) ಎಂಬ ನಿವೃತ್ತ ಚಾಲಕ ತನ್ನ ಪತ್ನಿ ಬೇಬಿ(60) ಕೊಲೆ ಮಾಡಿ, ತಾನೂ ನೇಣಿಗೆ ಶರಣಾಗಿದ್ದಾನೆ.ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಮುಂದುವರೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

