Breaking News

ಬೀಗರ ಊಟಕ್ಕೆ ಬಂದಿದ್ದ ಸಾರಂಗಿ ಗ್ರಾಮದ ಇಬ್ಬರು ಮಹಿಳೆಯರು ಸಾವು

ಸಂತೇಬಾಚಹಳ್ಳಿ: ಬೀಗರ ಊಟಕ್ಕೆ ಬಂದಿದ್ದ ಇಬ್ಬರು ಮಹಿಳೆಯರು ಅಪಘಾತದಲ್ಲಿ ಮೃತಪಟ್ಟ ಘಟನೆ ಬಿಲ್ಲೇನಹಳ್ಳಿ ಗವಿರಂಗನಾಥ ಸ್ವಾಮಿ ದೇವಾಲಯದ ಬಳಿ ನಡೆದಿದೆ.ಸಾರಂಗಿ ಮೂಲದ ಅಶೋಕ್ ಲೇಲ್ಯಾಂಡ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿ ಮೃತ ಪಟ್ಟಿದ್ದಾರೆ ಎಂದು ಹೇಳಲಾಗಿದೆ. ಅಪಘಾತ ಪಡಿಸಿದ ವಾಹನ ಹಳ್ಳದಲ್ಲಿ ಬಿದ್ದಿದೆ. ಸ್ಥಳದಲ್ಲಿ ಸಾವನಪ್ಪಿದ್ದ ಮಹಿಳೆಯರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತರ ಮೃತದೇಹವನ್ನು ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *